Language: Kannada
Place: Karntaka
Department: DPAR
Published Date:11-12-2022
Subject Format :Pdf/JPEG
Subject Size:9545kb
Pages :04
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size
Reduced:No
Password : NO
Cost : Free
For Personal Use onlyಚಿಕ್ಕಬಳ್ಳಾಪೂರ: ಮಾಂಡೋಸ್ ಚಂಡ ಲಮಾರುತ ಎಫೆಕ್ಟ್ ದಿಂದಾಗಿ ನಮ್ಮ ರಾಜ್ಯದಲ್ಲೂ ಅಕಾಲಿಕ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎನ್ ಎಮ್ ನಾಗರಾಜ ನಾಳೆ ರಜೆ ಘೋಷಣೆ ಮಾಡಿದ್ದಾರೆ.
ಮಳೆ,ಶೀತ ಗಾಳಿ ಹಿನ್ನಲೆ ಚಿಕ್ಕಬಳ್ಳಾಪೂರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ..
ಕೋಡಗು, ಚಿಕ್ಕಮಗಳೂರ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ನಾಳೆಯೂ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಚಿಕ್ಕಬಳ್ಳಾಪೂರ: ಮಾಂಡೋಸ್ ಚಂಡ ಲಮಾರುತ ಎಫೆಕ್ಟ್ ದಿಂದಾಗಿ ನಮ್ಮ ರಾಜ್ಯದಲ್ಲೂ ಅಕಾಲಿಕ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎನ್ ಎಮ್ ನಾಗರಾಜ ನಾಳೆ ರಜೆ ಘೋಷಣೆ ಮಾಡಿದ್ದಾರೆ.
ಮಳೆ,ಶೀತ ಗಾಳಿ ಹಿನ್ನಲೆ ಚಿಕ್ಕಬಳ್ಳಾಪೂರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ..
ಕೋಡಗು, ಚಿಕ್ಕಮಗಳೂರ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ನಾಳೆಯೂ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
No comments:
Post a Comment
If You Have any Doubts, let me Comment Here