Subject: Aadhaar-PAN Link Last Date Extension
In order to provide some more time to the taxpayers, the date for linking PAN & Aadhaar has been extended to 30th June, 2023, whereby persons can intimate their Aadhaar to the prescribed authority for PAN-Aadhaar linking without facing repercussions.
(1/2)
Place : Karnataka
language: KANNADA
Department: UIDAI
Published Date:28-03-2023
Subject Format :Pdf/JPEG
Subject Size:1234kb
Pages : 02
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced:No
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced:No
Password : NO
Cost : Free
For Personal use Only
ಪಾನ್ ಮತ್ತು ಆಧಾರ್ ಲಿಂಕ್ ಮಾಡದೆ ಕಂಗಾಲಾಗಿದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ.
2023ರ ಜುಲೈ 1ರಿಂದ, ಲಿಂಕ್ ಮಾಡದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ. ಇದನ್ನು 30 ದಿನಗಳ ಒಳಗೆ 1000 ರೂ ಶುಲ್ಕ ಕಟ್ಟಿ ಲಿಂಕ್ ಮಾಡಿಸಿ ಮತ್ತೆ ಕಾರ್ಯಗತಗೊಳಿಸಬಹುದು ಎಂದು ಇಲಾಖೆ ಸೂಚಿಸಿದೆ.
ಈ ಪ್ರಕ್ರಿಯೆಯಿಂದ 80 ವರ್ಷ ದಾಟಿದವರು, ಅನಿವಾಸಿ ಭಾರತೀಯರು ಸೇರಿ ಇನ್ನೂ ಹಲ ವಿಭಾಗಗಳಲ್ಲಿ ಬರುವ ಜನರಿಗೆ ವಿನಾಯ್ತಿ ನೀಡಲಾಗಿದೆ.
No comments:
Post a Comment
If You Have any Doubts, let me Comment Here