JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, March 1, 2023

Circular regarding taking strict action against unauthorized absente from office staff category

  Jnyanabhandar       Wednesday, March 1, 2023
Subject: Circular regarding taking strict action against unauthorized absente from office staff category

Place : Karnataka

language: KannadaDepartment: IMA

Published Date:28-02-2023

Subject Format :Pdf/JPEG

Subject Size:2518kb

Pages : 10Scanned Copy : Yes

Editable Text : NO

Password Protected : NO

Download Link : Yes

Copy Text : NO

Print Enable : Yes

Quality : High

Subject Size Reduced:No

Password Protected : NO

Download Link : Yes

Copy Text : NO

Print Enable : Yes

Quality : High

Subject Size Reduced:No

Password : NO

Cost : Free

For Personal use Only


7ನೇ ವೇತನ ಆಯೋಗ ಜಾರಿ, ಹಳೆ ಪಿಂಚಣಿ ವ್ಯವಸ್ಥೆಯ ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಬೆನ್ನಲ್ಲೇ ಅನಧಿಕೃತವಾಗಿ ಕೆಲಸಕ್ಕೆ ಗೈರಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಆದೇಶದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.


ಈ ಬಗ್ಗೆ ಐಎಂಎ ಹಾಗೂ ಇತರೆ ವಂಚನೆ ಪ್ರಕರಣಗಳ ವಿಶೇಷಾಧಿಕಾರಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ನೌಕರರು ಕಚೇರಿಗೆ ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ, ಮುಂಚಿತವಾಗಿಯೇ, ಅಧಿಕೃತವಾಗಿ ರಜೆ ಮಂಜೂರಾತಿಯನ್ನು ಪಡೆಯುವಂತೆ ಸೂಚಿಸಲಾಗಿದೆ.

ಇನ್ನೂ ಒಂದು ವೇಳೆ ಪೂರ್ವಭಾವಿಯಾಗಿ ರಜೆ ಮಂಜೂರಾತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾದಲ್ಲಿ Dies Non ಎಂದು ಪರಿಗಣಿಸಿ, ಶಿಸ್ತು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಲಾಗಿದೆ.

ನಿನ್ನ ತಡರಾತ್ರಿಯವರೆಗೆ ಸಿಎಂ ಬೊಮ್ಮಾಯಿ ಹಾಗೂ ಸರ್ಕಾರಿ ನೌಕರರ ಸಂಘದ ನಡುವೆ ಬೇಡಿಕೆ ಈಡೇರಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದೆ. ಸಿಎಂ ಬೊಮ್ಮಾಯಿಯವರು ಶೇ.7 ರಿಂದ 8ರಷ್ಟು ಮಧ್ಯಂತರ ವೇತನ ಜಾರಿಗೊಳಿಸೋದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಆದ್ರೇ ಇದಕ್ಕೆ ನೌಕರರು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಹೀಗಾಗಿ ಇಂದು ಸರ್ಕಾರಿ ಸೇವೆಯಲ್ಲಿ ಭಾರೀ ವ್ಯತ್ಯಯ ಎಚ್ಚರಿಕೆಯ ನಡುವೆ ಆಗಲಿದೆ ಎಂದು ಹೇಳಲಾಗುತ್ತಿದೆ.

logoblog

Thanks for reading Circular regarding taking strict action against unauthorized absente from office staff category

Previous
« Prev Post

No comments:

Post a Comment

If You Have any Doubts, let me Comment Here