JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, March 29, 2023

Karnataka 2023 Assembly Election Schedule

  Jnyanabhandar       Wednesday, March 29, 2023
Subject: Karnataka 13th Assembly Election Date Announced

Place : Karnataka

language: KANNADA

Department: Election Commission

Published Date:29-03-2023

Subject Format :Pdf/JPEG

Subject Size:4234kb

Pages : 05





Scanned Copy : Yes

Editable Text : NO

Password Protected : NO

Download Link : Yes

Copy Text : NO

Print Enable : Yes

Quality : High

Subject Size Reduced:No

Password Protected : NO

Download Link : Yes

Copy Text : NO

Print Enable : Yes

Quality : High

Subject Size Reduced:No

Password : NO

Cost : Free

For Personal use Only


ಹದಿನಾರನೇ ವಿಧಾನಸಭೆ ಕರ್ನಾಟಕ ರಾಜ್ಯ ವಿಧಾನಸಭೆಗೆ ಇಂದು ದಿನಾಂಕವನ್ನು ನಿಗದಿ ಮಾಡಲಾಗಿದೆ. ಒಟ್ಟು ಒಂದೇ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಿದರು.

ಮೊದಲ ಹಂತದ ಚುನಾವಣಾ ಪ್ರಕ್ರಿಯೆ ವಿವರ ಹೀಗಿದೆ

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: 20 ಏಪ್ರಿಲ್‌

ನಾಮಪತ್ರ ಪರಿಶೀಲನೆ ಕೊನೆಯ ದಿನ: 23 ಏಪ್ರಿಲ್‌

ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ: ಏಪ್ರಿಲ್‌ 24
ಮೇ 13 ಕ್ಕೆ ಫಲಿತಾಂಶ

224 ವಿಧಾನಸಭಾ ಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಗೆ 36 ಮತ್ತು ಪರಿಶಿಷ್ಟ ಪಂಗಡಕ್ಕೆ 15 ಕ್ಷೇತ್ರಗಳನ್ನು ಮೀಸಲಿಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 5,21,76,579 ಕೋಟಿ ಮತದಾರರಿದ್ದಾರೆ. ಕರ್ನಾಟಕದಲ್ಲಿ ಒಟ್ಟು ಮತದಾರರ ಸಂಖ್ಯೆ 5,21,73,599 ಇದೆ. ಈ ಪೈಕಿ ಪುರುಷ ಮತದಾರರ ಸಂಖ್ಯೆ - 2,62,42,561 ಹಾಗೂ ಮಹಿಳಾ ಮತದಾರರ ಸಂಖ್ಯೆ 2,59,26,319 ಇದೆ. ರಾಜ್ಯದಲ್ಲಿ ಅಂದಾಜು 4,699 ತೃತೀಯ ಲಿಂಗಿಗಳಿದ್ದು, ಮೊದಲ ಬಾರಿ ಮತದಾನ ಮಾಡುವವರ ಸಂಖ್ಯೆ (18+) - 9,17,241ಇದೆ ಒಟ್ಟು ಮತಗಟ್ಟೆಗಳು -58,282 ಇವೆ ಈ ಪೈಕಿ ನಗರ ಪ್ರದೇಶದಲ್ಲಿ 24,063 ಇವೆ. ಮಹಿಳೆಯರಿಂದ ನಿರ್ವಹಣೆ ಮಾಡುವ ಮತಗಟ್ಟೆಗಳ ಸಂಖ್ಯೆ 1320 ಹಾಗೂ ಗ್ರಾಮೀಣ ಭಾಗದಲ್ಲಿ ಇರುವ ಮತಗಟ್ಟೆಗಳು 34,219 ಹಾಗೂ ಮಾದರಿ ಮತಗಟ್ಟೆಗಳ ಸಂಖ್ಯೆ 240 ಇವೆ.


ಮತದಾನ ನಡೆಯುವ ದಿನಾಂಕ: 10
ಇದೇ ಮೊದಲ ಬಾರಿಗೆ 80 ವರ್ಷ ಅದಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನ ಮತದಾರರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. . ಮತದಾನ ಕೇಂದ್ರಗಳಲ್ಲಿ ಇವರಿಗೆ ವಿಶೇಷ ಸೌಲಭ್ಯ ಒದಗಿಸಲಾಗುವುದು. ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ 12,15,763 ಮಂದಿ ಮತದಾರರಿದ್ದಾರೆ. 16,976 ಮಂದಿ 100 ವರ್ಷ ಮೇಲ್ಪಟ್ಟವರಿದ್ದಾರೆ. 5.55 ಲಕ್ಷ ಅಂಗವಿಕಲರಿದ್ದು, ಈ ಪೈಕಿ ಮತದಾನ ಕೇಂದ್ರಕ್ಕೆ ಬರಲಾಗದೆ ಮನೆಯಲ್ಲೇ ಮತದಾನ ಬಯಸುವವರಿಗೆ ಆಯೋಗ ಸೌಲಭ್ಯ ಕಲ್ಪಿಸಲಿದೆ.

Click Here To Download Pressnote 

logoblog

Thanks for reading Karnataka 2023 Assembly Election Schedule

Previous
« Prev Post

No comments:

Post a Comment

If You Have any Doubts, let me Comment Here