ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( PUC Exam 2024) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 10ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ( Karnataka Second PUC Exam Results ) ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ( 2nd PUC Annual Exam Result ) ಪ್ರಕಟಿಸುವ ಸಂಬಂಧ ದಿನಾಂಕ 21-04-2023ರಂದು ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

Total 301 Marks Result Pass
ReplyDeleteTotal 260 marks Result Pass
ReplyDeleteTotal 245 Mark's result Pass
ReplyDeleteTotal 259 Marks Result Pass
ReplyDelete