Subject: Karnataka Second PUC Result Date 2023
2022-23 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಯಾವುದೇ ಅಡೆ-ತಡೆಯಿಲ್ಲದೆ ನಡೆದಿದೆ. ಈಗಾಗಲೇ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಏ.25ರ ವೇಳೆಗೆ ಪಲಿತಾಂಶ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಏಪ್ರಿಲ್ 5ರಿಂದ ಮೌಲ್ಯಮಾಪನ ಕಾರ್ಯವು ಆರಂಭವಾಗಿದ್ದು, ಮೇ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈ ಹಿಂದೆ ಹೇಳಿದ್ದರು. ಅದರಂತೆ ಪೂರಕ ತಯಾರಿ ನಡೆಸಲಾಗಿತ್ತು. ಇದೀಗ, ಏಪ್ರಿಲ್ ಮೂರನೇ ವಾರ ಅಂದರೆ, ಇದೇ ತಿಂಗಳ 25 ರಂದು ಫಲಿತಾಂಶ ಪ್ರಕಟಣೆಯಾಗುವ ಸಾಧ್ಯತೆಯಿದೆ.
Modified new order allowing only president to participate in association activities during school time
Karnataka High Court Driver Post Recruitment 2023
8th Class Hindi Model Question Paper 2023
ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಏಪ್ರಿಲ್ ಮೂರನೇ ವಾರದ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ಮೂಲಗಳು ತಿಳಿಸಿವೆ.
ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸಲು www.karresults.nic.in ಅಥವಾ www.kseab.karnataka.gov.in ಲಿಂಕ್ ಬಳಸಬಹುದು ಎಂದು ಮಂಡಳಿ ಹೇಳಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸಲು www.karrearsult.nic.in ಅಥವಾ https://kseab.karnataka.gov.in/ ಲಿಂಕ್ ಬಳಸಬಹುದು ಎಂದು ಮಂಡಳಿ ಹೇಳಿದೆ.
ಈ ಬಾರಿಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಾಜ್ಯಾದ್ಯಾಂತ ಸುಮಾರು 7,26,195 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಸುಮಾರು 1,109 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೇ ಮಾಡಿ ಮುಗಿಸಿದೆ.
Karnataka 2nd PU results 2023 will be out online on the official website. Candidates must have their roll and registration numbers to check their result 2023. Candidates can follow these simple steps to check or download their results.
No comments:
Post a Comment
If You Have any Doubts, let me Comment Here