Subject: Tahashildar Transfer Order dated 28-07-2023
Transfer the following Tahashildar Grade-II Officers of the Revenue Department to the places mentioned before their names with immediate effect and till further orders in public and administrative interest.
The transferred officers are directed to report to the duty of the transferred post and send a copy of the CTC to the Revenue Department through email.
Officers who are coming for site inspection after transfer have been instructed to report to the Revenue Department for the next site manager.
Transfered Grade 2 Tahashildars names available in below pdf.
ಕಂದಾಯ ಇಲಾಖೆಯ ಈ ಕೆಳಕಂಡ ತಹಶಿಲ್ದಾರ್ ಗ್ರೇಡ್-2 ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಆದೇಶಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳು ವರ್ಗಾಯಿಸಿ ನೇಮಿಸಲಾದ ಹುದ್ದೆಯ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಸಿಟಿಸಿ ಪ್ರತಿಯನ್ನು ಇಮೇಲ್ ಮೂಲಕ ಕಂದಾಯ ಇಲಾಖೆಗೆ ಕಳುಹಿಸುವಂತೆ ಸೂಚಿಸಿದೆ. ವರ್ಗಾವಣೆಯಿಂದ ಸ್ಥಳ ನಿರೀಕ್ಷಣೆಗಾಗಿ ಬರಲಿರುವ ಅಧಿಕಾರಿಗಳು ಮುಂದಿನ ಸ್ಥಳ ನೀಯುಕ್ತಿಗಾಗಿ ಕಂದಾಯ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
No comments:
Post a Comment
If You Have any Doubts, let me Comment Here