Heading: Online Application for the selection of Guest Faculty 2023-24
2023-24 ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಆಗಸ್ಟ್ 25 ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಸೇರಿದಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಅಧಿಸೂಚನೆ ಹೊರಡಿಸಿದ್ದಾರೆ.
No comments:
Post a Comment
If You Have any Doubts, let me Comment Here