JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Saturday, September 23, 2023

GPSTR Recruitment Updates

  Jnyanabhandar       Saturday, September 23, 2023

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಒಟ್ಟು 53 ಸಾವಿರ ಶಿಕ್ಷಕರ ಕೊರತೆ ಇದೆ. 15000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈಗಾಗಲೇ 13,500 ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ. ನ್ಯಾಯಾಲಯ ತೀರ್ಪು ನೀಡಿದ ತಕ್ಷಣವೇ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲಾಗುವುದು' ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮದಲ್ಲಿ ತಿಳಿಸಿದರು.





logoblog

Thanks for reading GPSTR Recruitment Updates

Previous
« Prev Post

No comments:

Post a Comment

If You Have any Doubts, let me Comment Here