PSI Transfer Order dated 27-09-2023
ಕರ್ನಾಟಕ ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 21 ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.
ಆರಕ್ಷಕ ಮಹಾನಿರೀಕ್ಷಕರು, ಉತ್ತರ ವಲಯ, ಬೆಳಗಾವಿ ಮತ್ತು ಉತ್ತರ ವಲಯ ವ್ಯಾಪ್ತಿಯ ಜಿಲ್ಲಾ ಪೊಲೀಸ್ ಕಛೇರಿಗಳಲ್ಲಿ ಸ್ಥಳ ನಿಯುಕ್ತಿಗಾಗಿ ನಿರೀಕ್ಷಣೆಯಲ್ಲಿರುವ ಈ ಕೆಳಕಾಣಿಸಿದ ಪಿಎಸ್‌ಐ ರವರುಗಳಿಗೆ ಅವರುಗಳ ಕೋರಿಕೆಯ ಮೇರೆಗೆ ಅವರ ಹೆಸರಿನ ಮುಂದೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
No comments:
Post a Comment
If You Have any Doubts, let me Comment Here