Heading: KARNATAKA Government Upcoming PC and PSI Exam Recruitment 2023
ಪೊಲೀಸ್ ಇಲಾಖೆಗೆ ಬಲ ತುಂಬುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಜ್ಜೆಯಿಟ್ಟಿದ್ದು, ಕಲ್ಯಾಣ ಕರ್ನಾಟಕ ವೃಂದ ಹಾಗೂ ರಾಜ್ಯ ವೃಂದ ಎರಡಕ್ಕೂ ಅನ್ವಯವಾಗುವಂತೆ 1095 ಸಬ್ ಇನ್ಸ್ಪೆಕ್ಟರ್ಗಳು ಹಾಗೂ ಕಾನ್ಸ್ಟೆಬಲ್ಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ಕೊಟ್ಟಿದೆ.
ಇದೇ ವೇಳೆ ಸಿಲಿಕಾನ್ ಸಿಟಿ ಬೆಂಗಳೂರಿಗೆ ಸೀಮಿತವಾಗಿ ಹೊಸದಾಗಿ 2454 ಹುದ್ದೆಗಳನ್ನು ಸೃಜಿಸಲು ಕೂಡ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಪ್ರಸಕ್ತ 2023-24ರಲ್ಲಿ 100 ಸಬ್ ಇನ್ಸ್ಪೆಕ್ಟರ್, 450 ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳು ಹಾಗೂ 2024-25ನೇ ಸಾಲಿನಲ್ಲಿ 95 ಸಬ್ ಇನ್ಸ್ಪೆಕ್ಟರ್ಗಳು, 450 ಕಾನ್ಸ್ಪೆಬಲ್ ಹುದ್ದೆಗಳನ್ನು ನೇರ ನೇಮಕಾತಿಗೆ ಸರ್ಕಾರ ಸಹಮತಿ ನೀಡಿದೆ. ಎರಡು ಹಂತದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ. ಇದರೊಂದಿಗೆ ಅಧಿಕಾರಿ ಮತ್ತು ಸಿಬ್ಬಂದಿಗಳ ಕೊರತೆ ಎದುರಿಸುತ್ತಿರುವ ಪೊಲೀಸ್ ಇಲಾಖೆಗೆ ಹೊಸಬರ ಬಲ ಬರುವುದರ ಜತೆಗೆ ಪೊಲೀಸ್ ಆಗಬೇಕೆಂದು ತಯಾರಿ ನಡೆಸುತ್ತಿರುವ ರಾಜ್ಯದ ಲಕ್ಷಾಂತರ ಯುವಕ-ಯುವತಿಯರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

ಇದರಿಂದ ಹೊಸದಾಗಿ 246 ಹುದ್ದೆಗಳು ಸೃಷ್ಟಿಯಾಗಲಿವೆ. 2023-24 ಮತ್ತು 2024-25ನೇ ಸಾಲಿನಲ್ಲಿ ಎರಡು ಹಂತದಲ್ಲಿ ನೇರ ನೇಮಕಾತಿ ಹಾಗೂ ಹೊಸ ಹುದ್ದೆಗಳ ಸೃಜನೆಗೆ ಸರ್ಕಾರ ಸೂಚನೆ ಕೊಟ್ಟಿದೆ. 2023-24ನೇ ಸಾಲಿನಲ್ಲಿ 4 ತಿಂಗಳ ಉಳಿದಿರುವುದರಿಂದ ಶೀಘ್ರದಲ್ಲೇ 550 ಪಿಎಸ್ಐ ಹಾಗೂ ಕಾನ್ಸ್ಟೆಬಲ್ಗಳ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಜತೆಗೆ ಬೆಂಗಳೂರಿಗೆ ಅನ್ವಯವಾಗುವಂತೆ 1226 ಹೊಸ ಹುದ್ದೆಗಳ ಸೃಜನೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

No comments:
Post a Comment
If You Have any Doubts, let me Comment Here