Circular regarding examination in Government First Grade Colleges under departmental limits
ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ದಿ
ಅಧಿಸೂಚನೆಗಳಲ್ಲಿ ಅಧಿಸೂಚಿಸಲಾದ ಗ್ರೂಪ್ ಸಿ ಹುದ್ದೆಗಳಿಗೆ ದಿನಾಂಕ 04-11-2023 ಮತ್ತು 05-11-2023ರಂದು ನಡೆಸಲಾಗುತ್ತಿರುವ ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಿದ್ದು, ಪರೀಕ್ಷೆಗಳನ್ನು ನಡೆಸಲು ಸ್ಥಳಾವಕಾಶ ನೀಡುವಂತೆ ಉಲ್ಲೇಖ ಪತ್ರದಲ್ಲಿ ಕೋರಲಾಗಿರುತ್ತದೆ.
ತತ್ಸಂಬದ್ಧವಾಗಿ ದಿನಾಂಕ 4-11-2023 ಮತ್ತು 05-11-2023 ರಂದು ನಡೆಸಲಾಗುತ್ತಿರುವ ಕನ್ನಡ ಭಾಷಾ ಪರೀಕ್ಷೆ /ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಮೈಸೂರು, ಮಂಡ್ಯ, ದಾವಣಗೆರೆ, ಧಾರವಾಡ, ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಹಾಸನ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಹಾವೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ ನಿಯೋಜಿಸಿರುವ ಪರೀಕ್ಷಾ ಕಾರ್ಯಗಳಿಗೆ ನಿಯೋಜಿತ ಸರ್ಕಾರಿ ಪದವಿ ಕಾಲೇಜುಗಳ ಉಪನ್ಯಾಸಕರು ಸಿಬ್ಬಂದಿಗಳ ನೆರವಿನೊಂದಿಗೆ ಕಾಲೇಜಿನ ಕಟ್ಟಡ ಕೊಠಡಿಗಳನ್ನು ಹಾಗೂ ಇತರೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಯಾವುದೇ ಘಟನೆಗಳನ್ನು ನಡೆಯದಂತೆ ಎಚ್ಚರವಹಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸಹಕರಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
No comments:
Post a Comment
If You Have any Doubts, let me Comment Here