Circular regarding inspection of quality of eggs supplied for food
ಸರ್ಕಾರದ ಮೂಲಕ ಇಲಾಖೆಗಳಿಂದ ಮೊಟ್ಟೆಗಳನ್ನು ಪೌಷ್ಟಿಕ ಆಹಾರವಾಗಿ ಪೂರೈಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳಿಗೆ ಮೊಟ್ಟೆಗಳ ಶೇಖರಣೆ ಮತ್ತು ಗುಣಮಟ್ಟ ಪರಿಶೀಲನೆಗೆ ಸಂಬಂಧಿಸಿದಂತೆ ಕೆಲವೊಂದು ಉಪಯುಕ್ತ ಮಾಹಿತಿ ನೀಡಲಾಗಿದೆ. ಸದರಿ ಮಾಹಿತಿಯನ್ನು ಇದರೊಂದಿಗೆ ಅಡಕಗೊಳಿಸಿದೆ. ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಮಾಹಿತಿಯನ್ನು ತಲುಪಿಸಲು ಸೂಚಿಸಿದೆ.
No comments:
Post a Comment
If You Have any Doubts, let me Comment Here