Civil Police Inspector Transfer Order dated 20-10-2023
20-10-2023 ಉಲ್ಲೇಖಿತ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಗಿನ ಪಟ್ಟಿಯಲ್ಲಿರುವ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿಸಿ ಆದೇಶ ಹೊರಡಿಸಲಾಗಿದೆ.
ವರ್ಗಾವಣೆಗೊಂಡ ಅಧಿಕಾರಿಗಳು ತಮ್ಮ ವರ್ಗಾಯಿತ ಸ್ಥಳಕ್ಕೆ ಹಾಜರಾಗಲು ಈ ಮೂಲಕ ತಿಳಿಸಲಾಗಿದೆ.
No comments:
Post a Comment
If You Have any Doubts, let me Comment Here