Minority Welfare Department IAS KAS Pre Coaching Document Verification 2023
ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಐಎಎಸ್ ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ 21-10-2023ರಂದು ಪ್ರಕಟಿಸಲಾಗಿದ್ದು, ಸದರಿ ಅರ್ಹರಾದ ಅಭ್ಯರ್ಥಿಗಳು ದಿನಾಂಕ 30-10-2023 ಮತ್ತು 31-10-2023 ರಂದು ನಿಗದಿಪಡಿಸಿದ ದಿನಾಂಕದಂದೇ ಕಡ್ಡಾಯವಾಗಿ ಮೂಲ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಮೌಲಾನ ಅಬ್ದುಲ್ ಕಲಾಂ ಅಜಾದ್ ಭವನ ನಂ.16.ಸಿ ಮಿಲ್ಲರ್ ಟ್ಯಾಂಕ್ ಬೆಡ್ ರಸ್ತೆ ವಸಂತನಗರ, ಬೆಂಗಳೂರು ಇಲ್ಲಿಗೆ ತಮ್ಮ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ಸೂಚಿಸಿದೆ.
Fresh Students
Already Coaching Taken Students
No comments:
Post a Comment
If You Have any Doubts, let me Comment Here