Revenue Department Grade 1 and Grade-2 Tahashildar Transfer Order dated 11-10-2023
ಕಂದಾಯ ಇಲಾಖೆಯ ಈ ಕೆಳಗಿನ ಪಟ್ಟಿಯಲ್ಲಿರುವ ಗ್ರೇಡ್-1 ಮತ್ತು ತಹಶೀಲ್ದಾರ್-2 ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಸ್ಥಳ ನೀಯುಕ್ತಿಗೊಳಿಸಿ ರಾಜ್ಯ ಸರ್ಕಾರ ದಿನಾಂಕ 11-10-2023ರಂದು ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವೂ ವರ್ಗಾವಣೆ ಮಾಡಿದ 33 ಗ್ರೇಡ್ 1 ಮತ್ತು ಗ್ರೇಡ್ 2 ಅಧಿಕಾರಿಗಳ ಪಟ್ಟಿಯು ಈ ಕೆಳಗಿನ ಲಿಂಕ್ ಅಲ್ಲಿ ಇದೆ.
ವರ್ಗಾವಣೆಯ ಆದೇಶ ಪ್ರತಿಯನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here