Important Information for Candidates regarding the recruitment of Staff nurse in Jayadeva Institute of Cardiovascular Sciences and Research
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನ ಮಾಡಲಾದ ಸ್ಟಾಫ್ ನರ್ಸ್ ಹುದ್ದೆಗಳ ನೇರ ನೇಮಕಾತಿಗೆ ಸದ್ಯಕ್ಕೆ ತಡೆ ನೀಡಲಾಗಿದೆ.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಸ್ಟಾಫ್ನರ್ಸ್ (ಶುಶೂಷಾಧಿಕಾರಿ) ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳ ನೇಮಕಾತಿಗೆ ಸದ್ಯಕ್ಕೆ KEA ತಡೆ ನೀಡಿದೆ.
No comments:
Post a Comment
If You Have any Doubts, let me Comment Here