KAS Recruitment Ralated Updates
The Karnataka Public Service Commission (KPSC) is likely to release shortly Karnataka Administrative Services (KAS) Notification for filling Group A & B Officers posts in various Departments. Karnataka KAS detailed Advertisement is seems to be announced soon.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಕಡತವನ್ನು ಪರಿಶೀಲಿಸಲಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೀಸಲಾತಿಗೆ ಸಂಬಂಧಿಸಿದಂತೆ ದಿನಾಂಕ 27/03/2023ರಂದು ಹೊರಡಿಸಿರುವ ಆದೇಶಗಳ ಅನುಷ್ಠಾನದ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪ್ರಕರಣ ಸಂಖ್ಯೆ 435/2023ರಲ್ಲಿ ಮುಂದಿನ ಆದೇಶದವರೆಗೂ ಸರ್ಕಾರದ ಹೊಸ ಆದೇಶಗಳನ್ನುಯ ಮೀಸಲಾತಿಯನ್ನು ಅನುಷ್ಠಾನಗೊಳಿಸುವಂತಿಲ್ಲವೆಂದು ಮಧ್ಯಂತರ ಆದೇಶ ನೀಡಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಅಲ್ಲಿ ಇರುವ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ.
No comments:
Post a Comment
If You Have any Doubts, let me Comment Here