Heading: KPSC FDA Additional Selection Lists Updates 2020
2019-20ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಜಿಗಳನ್ನು ಆಹ್ವಾನ ಮಾಡಲಾದ 19 ವಿವಿಧ ನೇಮಕಾತಿ ಪ್ರಾಧಿಕಾರಗಳ ಪ್ರಥಮ ದರ್ಜೆ ಸಹಾಯಕರ(FDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆ ಪಟ್ಟಿಗಳ ಸಲುವಾಗಿ KPSC ಗೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತವೆ. ಆದ್ದರಿಂದ ಅರ್ಜಿ ಸಲ್ಲಿಸಿ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದು ಕಡಿಮೆ ಅಂಕಗಳಲ್ಲಿ FDA ಹುದ್ದೆಗಳ ಅವಕಾಶ ವಂಚಿತರಾಗಿರುವ ಅಭ್ಯರ್ಥಿಗಳಿಗೆ ಆದಷ್ಟು ಬೇಗನೆ ಹೆಚ್ಚುವರಿ ಪಟ್ಟಿಯಲ್ಲಿ ಸ್ಥಾನ ಸಿಗುವ ಅವಕಾಶ ಇದೆ. ಶೀಘ್ರದಲ್ಲೇ ಹೆಚ್ಚುವರಿ ಪಟ್ಟಿ ಪ್ರಕಟವಾಗಲಿದೆ ನಿರೀಕ್ಷಿಸಿ.
No comments:
Post a Comment
If You Have any Doubts, let me Comment Here