Additional select list for the post of Urdu teacher[HK] in the Directorate of Minority Welfare(Moulana Azad-2018) is published
Cut-off marks for additional select list for the post of Urdu teacher[HK] in the Directorate of Minority Welfare (Moulana Azad-2018) is published
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಗ್ರೂಪ್ 'ಸಿ' ವೃಂದದ ಉರ್ದು ಭಾಷಾ ಶಿಕ್ಷಕರ (ಹೆಚ್‍ಕೆ 21) ಹುದ್ದೆಗಳ ನೇಮಕಾತಿಗೆ ಇಲಾಖೆಯ ಬೇಡಿಕೆಯನುಸಾರ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಮತ್ತು ಕಟ್‍ಆಪ್ ಅಂಕಗಳ ಪಟ್ಟಿಯನ್ನು ಅಕ್ಟೋಬರ್ 10 ರಂದು ಆಯೋಗದ ಜಾಲತಾಣ kpsc.kar.nic.in/lists/cutoffmarks ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಲತಾಕುಮಾರಿ ಕೆ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment
If You Have any Doubts, let me Comment Here