Order regarding upgradation of DySP posts to the posts of Additional Superintendent of Police
ಡಿವೈಎಸ್ಪಿ ಹುದ್ದೆಗಳನ್ನು ಹೆಚ್ಚುವರಿ ಪೋಲಿಸ್ ಅಧೀಕ್ಷಕರ ಹುದ್ದೆಗಳನ್ನಾಗಿ ಮೇಲ್ದರ್ಜೆಗೇರಿಸುವ ಕುರಿತು ಆದೇಶ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಈ ಕೆಳಗಿನ ಪಟ್ಟಿಯಲ್ಲಿರುವ ಡಿವೈಎಸ್ಪಿ ಹುದ್ದೆಗಳನ್ನು ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ತಾತ್ಕಾಲಿಕವಾಗಿ ಎರಡು ವರ್ಷದ ಅವಧಿಯವರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗೆ ಕೆಳಕಂಡ ಷರತ್ತಿಗೊಳಪಟ್ಟು ಮೇಲ್ದರ್ಜೆಗೇರಿಸಿ ಆದೇಶಿಸಿದೆ.
ಷರತ್ತುಗಳನ್ನು ಮತ್ತು ಮೇಲ್ದರ್ಜೆಗೇರಿಸಿದ ಹುದ್ದೆಗಳನ್ನು ವೀಕ್ಷಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
No comments:
Post a Comment
If You Have any Doubts, let me Comment Here