Regarding delegation of authority to act as Disbursement Officer to BEO for collection of salaries of schools upgraded to Government High School
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಸರ್ಕಾರಿ ಪ್ರೌಢ ಶಾಲೆಯನ್ನಾಗಿ ಉನ್ನತೀಕರಿಸಿದ ಶಾಲೆಗಳ ವೇತನ ಸೆಳೆಯಲು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಬಟವಾಡೆ ಅಧಿಕಾರಿಯನ್ನಾಗಿ ನಿರ್ವಹಿಸಲು ಅಧಿಕಾರವನ್ನು ಪ್ರತ್ಯಾಯೋಗಿಸುವ ಬಗ್ಗೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಉನ್ನತೀಕರಿಸಿದ 111 ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆಗಳನ್ನು ಸೃಜಿಸುವವರೆಗೂ ಸದರಿ ಶಾಲೆಗಳಲ್ಲಿನ ಶಿಕ್ಷಕರ ವೇತನವನ್ನು ಸೆಳೆಯಲು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಯಾಗಿ ನಿರ್ವಹಿಸಲು ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಿದೆ.
No comments:
Post a Comment
If You Have any Doubts, let me Comment Here