Regarding the promotion of Grade 2 physical education teachers
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್ 2 ದೈಹಿಕ ಶಿಕ್ಷಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.
ಮೇಲೆ ತಿಳಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಬಿಪಿಇಡಿ ವಿದ್ಯಾರ್ಹತೆ ಹೊಂದಿ, ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 2 ರವರಿಗೆ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಹುದ್ದೆಗೆ ಮುಂಬಡ್ತಿ ನೀಡಬೇಕಿರುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
No comments:
Post a Comment
If You Have any Doubts, let me Comment Here