- Regarding release of transferred teachers in Government Primary High Schools of the State
- ರಾಜ್ಯದ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರು ಮತ್ತು ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಿಂದ ಮಹತ್ವದ ಸೂಚನೆ.
- ರಾಜ್ಯದ ಸರ್ಕಾರಿ ಪ್ರಾಥಮಿಕ ಪ್ರೌಢ ಶಾಲೆಗಳಲ್ಲಿ ವರ್ಗಾವಣೆಯಿಂದ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಉಲ್ಲೇಖ ಒಂದರ ಸರ್ಕಾರ ಆದೇಶದಂತೆ ಒಟ್ಟು 43000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಅದರಂತೆ ಉಲ್ಲೇಖ 2 ಮತ್ತು 3ರಲ್ಲಿ ಜಿಲ್ಲಾವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿ ಸೂಚನೆಗಳನ್ನು ನೀಡಲಾಗಿರುತ್ತದೆ.
- ಪ್ರಸ್ತುತ ಉಲ್ಲೇಖ ನಾಲ್ಕು ಮತ್ತು ಐದರಲ್ಲಿನ ಸೂಚರಿಯಂತೆ ಸರ್ಕಾರಿ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯಿಂದ ತರವಾದ ಶಿಕ್ಷಕರ ಖಾಲಿ ಹುದ್ದೆಗೆ ತಕ್ಷಣ ತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ಕೂಡಲೇ ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ ಶಿಕ್ಷಕರನ್ನು ಕರ್ತವ್ಯ ದಿಂದ ಬಿಡುಗಡೆ ಮಾಡಲು ಸೂಚಿಸಿದೆ ಈ ಸಂಬಂಧ ಯಾವುದೇ ದೂರುಗಳು ಸ್ವೀಕೃತವಾದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.
Saturday, October 7, 2023
Home »
Circular
» Regarding release of transferred teachers in Government Primary High Schools of the State
Regarding release of transferred teachers in Government Primary High Schools of the State
Jnyanabhandar Saturday, October 7, 2023
Thanks for reading Regarding release of transferred teachers in Government Primary High Schools of the State
Previous
« Prev Post
« Prev Post
Next
Next Post »
Next Post »
No comments:
Post a Comment
If You Have any Doubts, let me Comment Here