JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Friday, October 6, 2023

Saalu Marada Timmakka

  Jnyanabhandar       Friday, October 6, 2023
Saalu Marada Timmakka, also known as Timmakka or Saalumarada Thimmakka, is a legendary figure from Karnataka, India, whose remarkable story has captured the hearts of people around the world. Born in a humble family, Timmakka rose to prominence through her extraordinary dedication to environmental conservation and tree plantation. Her incredible journey, spanning several decades, has left an indelible mark on society and serves as an inspiration for generations to come. This article delves into the life, legacy, and contributions of Saalu Marada Timmakka, shedding light on her incredible achievements, cultural significance, and the profound impact she has had on both the environment and the human spirit.


Saalu Marada Timmakka, also known as Timmakka, was a remarkable woman who lived in the southern state of Karnataka, India. Born in a humble village, her early life was filled with hardships and struggles. Growing up in poverty, she faced many challenges, but her indomitable spirit and determination carried her through.

Timmakka's story is one of resilience and inspiration. Despite facing adversity, she found her calling in environmental activism, specifically tree plantation. Her relentless efforts in nurturing and protecting trees made her a local legend and an icon of environmental conservation.

ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.[೧] ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ.

ಸಾಲು ಮರದ ತಿಮ್ಮಕ್ಕ ಅವರ ಜೀವನ

ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.

ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.

ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು.[೩] ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡಲಾಯಿತು.

ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು.[೪] ಒಟ್ಟಾರೆ ೨೮೪ ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು ೧೫ ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ.[೧] ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ.


ಸಾಲು ಮರದ ತಿಮ್ಮಕ್ಕ ಅವರಿಗೆ ಸಂದ ಪ್ರಶಸ್ತಿ ಮತ್ತು ಗೌರವಗಳು

ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.

1.ರಾಷ್ಟ್ರೀಯ ಪೌರ ಪ್ರಶಸ್ತಿ - ೧೯೯೫
2.ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ - ೧೯೯೭
3.ವೀರಚಕ್ರ ಪ್ರಶಸ್ತಿ - ೧೯೯೭
4.ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ - ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
5.ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು - ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
6.ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ - ೨೦೦೦
7.ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ - ೨೦೦೬
8.ಪಂಪಾಪತಿ ಪರಿಸರ ಪ್ರಶಸ್ತಿ
9.ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
10.ವನಮಾತೆ ಪ್ರಶಸ್ತಿ
11.ಮಾಗಡಿ ವ್ಯಕ್ತಿ ಪ್ರಶಸ್ತಿ
12.ಶ್ರೀಮಾತಾ ಪ್ರಶಸ್ತಿ
13.ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
14.ಕರ್ನಾಟಕ ಪರಿಸರ ಪ್ರಶಸ್ತಿ
15.ಮಹಿಳಾರತ್ನ ಪ್ರಶಸ್ತಿ
16.ನ್ಯಾಷನಲ್ ಸಿಟಿಜನ್ ಪ್ರಶಸ್ತಿ
17.ರಾಜ್ಯೋತ್ಸವ ಪ್ರಶಸ್ತಿ
18.ಹೂವಿನಹೊಳೆ ಪ್ರತಿಷ್ಠಾನ Archived 2021-05-18 ವೇಬ್ಯಾಕ್ ಮೆಷಿನ್ ನಲ್ಲಿ.ದ ವಿಶ್ವಾತ್ಮ ಪುರಸ್ಕಾರ ೨೦೧೫
19.ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
20.೨೦೧೦ರ ಸಾಲಿನ ಪ್ರತಿಷ್ಠಿತ 'ನಾಡೋಜ' ಪ್ರಶಸ್ತಿ ಲಭಿಸಿದೆ.
21.೨೦೧೯ ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
22. ೨೦೨೦ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
logoblog

Thanks for reading Saalu Marada Timmakka

Previous
« Prev Post

No comments:

Post a Comment

If You Have any Doubts, let me Comment Here