JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Monday, October 9, 2023

School Education Department Group B HM and Equivalent Carde Officers Independent Charge Under KCSR Rule 32

  Jnyanabhandar       Monday, October 9, 2023

Regarding placing Group B Head Teachers and equivalent officers of the School Education Department under independent charge in KCSR Rule 32 Education Officer and equivalent cadre.


ಉಲ್ಲೇಖಿತ ಪತ್ರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಬಿ ಮುಖ್ಯ ಶಿಕ್ಷಕರು ಹಾಗೂ ತಷ್ಟಮಾನ ಒಂದು ಅಧಿಕಾರಿಗಳನ್ನು KCSR ನಿಯಮ 32ರಡಿ ಶಿಕ್ಷಣಾಧಿಕಾರಿ ವೃಂದದಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸುವ ಸಂಬಂಧ ದಿನಾಂಕ 02.08.2023 ರಂದು ನಡೆದ ಇಲಾಖೆ ಮುಂಬಡ್ತಿ ಸಮಿತಿ ಸಭೆ ನಡೆದಿದೆ.

ಸದರಿ ಸಭೆಯಲ್ಲಿ ತೀರ್ಮಾನಿಸಿರುವಂತೆ ಶಾಲಾ ಶಿಕ್ಷಣ ಇಲಾಖೆಯ 39 ಗ್ರೂಪ್ ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958ರ ನಿಯಮ 32ರಡಿ ಸ್ವತಂತ್ರ ವೃಂದದಲ್ಲಿ ಕರ್ನಾಟಕ ಪ್ರಭಾರದಲ್ಲಿರಿಸಲು ಅನುವಾಗುವಂತೆ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಪರಿಗಣನೆಗೆ ತೆಗೆದುಕೊಂಡು ಕೌನ್ಸಿಲಿಂಗ್ ಮೂಲಕ ಭರ್ತಿ ಮಾಡಲು ಹಾಗೂ ಶೈಕ್ಷಣಿಕ ಆಡಳಿತ ಹಿತದೃಷ್ಟಿಯಿಂದ ಉಲ್ಲೇಖಿತ ಪತ್ರದಲ್ಲಿ ನಿರ್ದೇಶಿಸಿರುವಂತೆ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
logoblog

Thanks for reading School Education Department Group B HM and Equivalent Carde Officers Independent Charge Under KCSR Rule 32

Previous
« Prev Post

No comments:

Post a Comment

If You Have any Doubts, let me Comment Here