State Government Employees Dearness Allowance Calculation Chart
ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಡಿಎ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಮನವಿಗೆ ಒಪ್ಪಿಗೆ ನೀಡಿ ನೌಕರರಿಗೆ ದಸರಾ ಗಿಫ್ಟ್ ಕೊಟ್ಟಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.38.75ಗೆ ಏರಿಕೆಯಾಗಿದೆ. UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸಿ (ಶೇ.46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.
ತುಟ್ಟಿಭತ್ಯೆ ಹೆಚ್ಚಳದ ನಿಮ್ಮ ವೇತನದ ಲೆಕ್ಕಾಚಾರದ ಚಾರ್ಟ್ ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here