State Level Sports Meet Guidelines Of Government Employees
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಯುವ ಕೇಂದ್ರ ವತಿಯಿಂದ 2022-23ನೇ ಸಾಲಿನ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರಿನಲ್ಲಿ ದಿನಾಂಕ 27-10-2023ರಿಂದ 29-10 2023ರವರೆಗೆ(3 ದಿನ) ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಕ್ರೀಡಾಕೂಟವನ್ನು ಈ ಕೆಳಕಂಡ ಮಾರ್ಗಸೂಚಿಗಳನ್ನು ಪಾಲಿಸಿ ಆಯೋಜಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳನ್ನು ತಿಳಿಯಲು ಈ ಕೆಳಕಂಡ Pdf ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here