Allotment of rooms to the Chief Minister, Deputy Chief Minister and Ministers of the State in Suvarnasoudha, Belgaum
ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರುಗಳಿಗೆ ಕೊಠಡಿಗಳನ್ನು ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ.
ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ದಿನಾಂಕ: 04.12.2023 ರಿಂದ ನಡೆಯುವ ವಿಧಾನಮಂಡಲದ ಅಧಿವೇಶನದಲ್ಲಿ ಭಾಗವಹಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಯವರು, ಮಾನ್ಯ ಉಪ ಮುಖ್ಯಮಂತ್ರಿಯವರು ಹಾಗೂ ಮಾನ್ಯ ಸಚಿವರುಗಳಿಗೆ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡುವ ಬಗ್ಗೆ ಪರಿಶೀಲಿಸಿ ಆದೇಶಿಸಿದೆ.
ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, , ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಲಾಗಿದೆ.
No comments:
Post a Comment
If You Have any Doubts, let me Comment Here