Police Inspector (Civil) Transfer Order dated 17-11-2023
ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು.ಮೇಲ್ಕಂಡ ವರ್ಗಾವಣೆ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೆ ಇರುವ ಪಿ.ಐ.(ಸಿವಿಲ್) ವೃಂದದ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವುದು ಎಂದು ಸೂಚನೆ ನೀಡಿದ್ದಾರೆ.
ವರ್ಗಾವಣೆಯಾದ ಪೊಲೀಸ್ ಇನ್ಸ್ಪೆಕ್ಟರ್ ಅವರ ಆದೇಶ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here