Subject: ADDITIONAL SELECT LIST and Cutoff Marks FOR THE POST EXCISE SUB INSPECTOR IN EXCISE Department
ಆಯೋಗದ ಅಧಿಸೂಚನೆ ಸಂಖ್ಯೆ1089/2018-2019/ಪಿಎಸ್ ಸಿ ದಿನಾಂಕ 22-11-2018 ರಂದು ಅಧಿಸಲಾದ ಅಬಕಾರಿ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ 59 ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ 02-03-2021 ರಂದು ಪ್ರಕಟಿಸಲಾಗಿದ್ದು, ಅದರಂತೆ ಕರ್ನಾಟಕ ಅಬಕಾರಿ ಸೇವೆಗಳು ನೇಮಕಾತಿ ನಿಯಮಗಳು 1996ರ ಮತ್ತು ತಿದ್ದುಪಡಿ ನಿಯಮ 2009 ಮತ್ತು ಕಾಲಕಾಲಕ್ಕೆ ಚಾಲ್ತಿಯಲ್ಲಿರುವ ನಿಯಮಾನುಸಾರ ಶೇ.10ರಷ್ಟು ಹೆಚ್ಚುವರಿ ಪಟ್ಟಿಯನ್ನು ಸಿದ್ಧಪಡಿಸಿ ದಿನಾಂಕ 16.03.2023 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು ನಿಯಮಾನಸಾರ ಅಬಕಾರಿ ಇಲಾಖೆಯ ಬೇಡಿಕೆಗೆ ಅನುಗುಣವಾಗಿ ಶೇಕಡ ಹತ್ತರ ವರ್ಗೀಕರಣಕ್ಕೆ ಸೀಮಿತಗೊಳಿಸಿ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಿದೆ.
How download file: click on given link start to download.
Where to click for download: after the given image, below there is a link which was mentioned as "Click to download "
How to find single page information: Click on the image, which was uploaded below the text, then magnifying that images to read, if you need to further use please download it.
No comments:
Post a Comment
If You Have any Doubts, let me Comment Here