HK and Other Bangalore Districts GPSTR Counseling Updates
The selection process for graduate primary school teachers is a crucial step in ensuring a high-quality education system. With the aim of identifying the most qualified and dedicated candidates, this process follows a rigorous evaluation and assessment methodology. In this article, we will delve into the details of the final selection list for the year 2022, shedding light light on the criteria, factors, and procedures involved in determining the successful candidates. Additionally, we will explore the significance of the selection process and its implications for the future of primary education.
ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ ನೇಮಕಾತಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಮತ್ತು ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಕೌನ್ಸೆಲಿಂಗ್ ಪ್ರಕ್ರಿಯೆಯ ಪ್ರಕಟಣೆಯನ್ನು ದಿನಾಂಕ 04-11-2023ರಂದು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಇದನ್ನು ದಿನಾಂಕ 02-11-2023ರಂದು ದಿನ ಪತ್ರಿಕೆಗಳಲ್ಲಿ ರಾಜ್ಯ ಆವೃತ್ತಿಯಲ್ಲಿ ಹಾಗೂ ಎಲೆಕ್ಟ್ರಾನಿಕ್ ಮಾದ್ಯಮಗಳಲ್ಲಿ ಸುದ್ದಿಯಾಗಿ ಉಚಿತವಾಗಿ ಪ್ರಕಟಿಸಲು ಕ್ರಮವಹಿಸುವಂತೆ ಕೋರಿದೆ.
No comments:
Post a Comment
If You Have any Doubts, let me Comment Here