Regarding the promotion from the post of Govt. High School Associate Teacher to the vacant post of Group B Govt. High School Head Teacher under Promotion Quota.
ಮುಂಬಡ್ತಿ ಕೋಟಾದಡಿ ಖಾಲಿ ಇರುವ ಗ್ರೂಪ್ B ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗೆ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಸ್ಥಾನಪನ್ನ ಬಡ್ತಿ ಕುರಿತು.ಈ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ 01-01-2024ರಲ್ಲಿರುವಂತೆ ಬಡ್ತಿ ಕೋಟಾದಡಿ ಖಾಲಿ ಇರುವ ಗ್ರೂಪ್ B ವೃಂದದ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಸ್ಥಾನಪನ್ನ ಬಡ್ತಿ ನೀಡಲು ಉಲ್ಲೇಖಿತ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಹಾಗೂ ತತ್ಸಮಾನ ವೃಂದದ ನೌಕರರ ದಿನಾಂಕ 17.05.2023ರನ್ವಯ ಪ್ರಕಟಿಸಿದ ಅಂತಿಮ ಜೇಷ್ಠತಾ ಪಟ್ಟಿಯನ್ನಾದರಿಸಿ 1:3 ಅನುಪಾತದಲ್ಲಿ ಈ ಕೆಳಗಿನ ಕೋಷ್ಟಕದಲ್ಲಿ ಬರುವ ಹಿಂದಿನ ಮುಂಬಡ್ತಿ ಪ್ರಕ್ರಿಯೆಯಲ್ಲಿ ಬಡ್ತಿಯನ್ನು ಮುಂದೂಡಿದ, ನಿರಾಕರಿಸಿದ, ಇಲಾಖೆ ಪರೀಕ್ಷೆ ಪಾಸಾಗದ ಹಾಗೂ ಇನ್ನಿತರೆ ಕಾರಣಗಳಿಂದಾಗಿ ಮುಂಬಡ್ತಿಯಿಂದ ವಂಚಿತರಾದ ಶಿಕ್ಷಕರನ್ನು ಸೇರಿ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದದಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಲಿಂಕ್ ಕ್ಲಿಕ್ ಮಾಡಿ ಆದೇಶ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here