Regarding promotion to the post of Group A Junior Grade Education Officer and equivalent group
ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್ ಬಿ ವೃಂದದ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮತ್ತು ತತ್ಸಮಾನ ವೃಂದದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಗ್ರೂಪ್ ಎ ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಮತ್ತು ತತ್ಸಮಾನ ವೃದ್ಧಕ್ಕೆ ಸ್ಥಾನಪಲ್ಲ ಬಡ್ತಿ ನೀಡುವ ಸಂಬಂಧ ಪ್ರಸ್ತುತ ದಿನಾಂಕಕ್ಕೆ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದಲ್ಲಿ ಉಂಬಡ್ತಿಗೆ ಮೀಸಲಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.
ಗ್ರೂಪ್ B ವೃಂದದ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಮತ್ತು ತತ್ಸಮಾನ ವೃಂದದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಸ್ಥಾನಪನ್ನ ಬಡ್ತಿ ನೀಡಬೇಕಾಗಿರುವದರಿಂದ ಈ ಕೆಳಗಿನ ಪಿಡಿಎಫ್ ಅಲ್ಲಿ ಇರುವ ಮಾಹಿತಿಗಳೊಂದಿಗೆ ನಿಗಧಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ 07-11-2023ರ ಒಳಗೆ ಪ್ರಸ್ತಾವನೆಯನ್ನು ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here