School Education Department Education Officer and Equivalent Carde Officers Transfer Order dated 27-11-2023
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ/ ತತ್ಸಮಾನ ವೃಂದದ ಈ ಕೆಳಗಿನ ಪಟ್ಟಿಯಲ್ಲಿರುವ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
ಸ್ಥಳ ನಿಯುಕ್ತಿಗೊಳಿಸಲಾದ ಅಧಿಕಾರಿಗಳು, ಸರ್ಕಾರದಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ ಹಾಗೂ ವರ್ಗಾವಣೆಗೊಂಡ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾದ ಬಗ್ಗೆ ಸರ್ಕಾರವನ್ನೊಳಗೊಂಡತೆ ಸಂಬಂಧಿಸಿದವರೆಲ್ಲರಿಗೂ ಪ್ರಭಾರ ವರ್ಗಾವಣೆ ಪ್ರಪತ್ರವನ್ನು ಸಲ್ಲಿಸುವಂತೆ ತಿಳಿಸಿದೆ.
No comments:
Post a Comment
If You Have any Doubts, let me Comment Here