Tahashildar Transfer Order dated 18-11-2023
ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಗಿನ ಪಟ್ಟಿಯಲ್ಲಿರುವ 13 ಜನ ತಹಶೀಲ್ದಾರ್ ಗಳನ್ನು ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ಸ್ಥಳನಿಯಕ್ತಿಗೊಳಿಸಿ/ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳು ಸ್ಥಳನಿಯಕ್ತಿಗೊಳಿಸಿದ / ವರ್ಗಾಯಿಸಲಾದ ಹುದ್ದೆಗೆ 2 ದಿನಗಳೊಳಗೆ ವರದಿ ಮಾಡಿಕೊಳ್ಳಲು ತಿಳಿಸಿದೆ.
No comments:
Post a Comment
If You Have any Doubts, let me Comment Here