Additional List for the post of Hostel Superintendent (Men) in the Department of Backward Class welfare is published
ಆಯೋಗವು ಅಧಿಸೂಚಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯ ಮೇಲ್ವಿಚಾರಕರು (ಪುರುಷ) ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
2017ರಲ್ಲಿ ಅಧಿಸೂಚಿಸಲಾದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯ ಮೇಲ್ವಿಚಾರಕರು ಹುದ್ದೆಗಳಿಗೆ ಕಾಲಕಾಲಕ್ಕೆ ತಿದ್ದುಪಡಿ ಆದ ಕರ್ನಾಟಕ ನಾಗರಿಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) ನಿಯಮಗಳು 2006 ಹಾಗೂ 2015ರ ತಿದ್ದುಪಡಿ ನಿಯಮಗಳನ್ವಯ ದಿನಾಂಕ 17.2.2022 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ ಸದರಿ ಪಟ್ಟಿಯು ಹೆಚ್ಚುವರಿ ಪಟ್ಟಿಯಾಗಿದ್ದು ಆಯ್ಕೆ ಪಟ್ಟಿಯಾಗಿರುವುದಿಲ್ಲ .
ಹೆಚ್ಚುವರಿ ಪಟ್ಟಿಯಲ್ಲಿ ಆಯ್ಕೆಯಾದ ಮಾತ್ರಕ್ಕೆ ಅಭ್ಯರ್ಥಿಯ ಆಯ್ಕೆಯನ್ನು ದೃಢಪಡಿಸುವುದಿಲ್ಲ. ಸದರಿ ನೇಮಕಾತಿ ಪ್ರಾಧಿಕಾರದಿಂದ ಹೆಚ್ಚುವರಿ ಆಯ್ಕೆ ಪಟ್ಟಿಗೆ ಸ್ವೀಕೃತವಾಗುವ ಬೇಡಿಕೆಯ ಪ್ರಸ್ತಾವನೆಗನುಸಾರವಾಗಿ ಭರ್ತಿಯಾಗದ ಹುದ್ದೆಗಳಿಗೆ ಸೀಮಿತಗೊಳಿಸಿ ನಿಯಮಗಳಿಗನುಸಾರವಾಗಿ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುವುದು.
No comments:
Post a Comment
If You Have any Doubts, let me Comment Here