Procedures to be followed for verification of original documents at District Nodal Centers for Government Quota Enrollment Process for BED Course 2023-24
2023-24ನೇ ಸಾಲಿನ ಬಿಇಡಿ ಕೋರ್ಸಿನ ಸರ್ಕಾರಿ ಕೋಟಾದಡಿ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲಾ ನೋಡಲ್ ಕೇಂದ್ರಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಅನುಸರಿಸಬೇಕಾದ ಕ್ರಮಗಳು
2023-24 ನೇ ಸಾಲಿನ bed ಕೋರ್ಸಿಗೆ ಸರ್ಕಾರಿ ಕೋಟಾದಡಿ ದಾಖಲಾತಿಗಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 31-10-2024ರಿಂದ 11-12-2023 ರವರೆಗೆ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಮಾಹಿತಿ ಆಧಾರಿತವಾಗಿ ಮೆರಿಟ್ ಮತ್ತು ಮೀಸಲಾತಿ ಅನುಸಾರ ಕೇಂದ್ರೀಕೃತ ದಾಖಲಾತಿ ಘಟಕದಿಂದ ಪಟ್ಟಿಯನ್ನು ದಿನಾಂಕ 14-12-2023ರಂದು ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲದಾಖಲೆಗಳ ಪರಿಶೀಲನಾ ಕಾರ್ಯವನ್ನು ದಿನಾಂಕ 15-12-2023 ರಿಂದ ಸಂಬಂಧಿಸಿದ ಜಿಲ್ಲಾ ನೋಡಲು ಕೇಂದ್ರಗಳಲ್ಲಿ ಕೈಗೊಳ್ಳಲಾಗುತ್ತದೆ.
No comments:
Post a Comment
If You Have any Doubts, let me Comment Here