JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Sunday, December 3, 2023

High School HM Independent Charge Order

  Jnyanabhandar       Sunday, December 3, 2023

Order placing Group B Government High School Teachers of School Education Department in independent charge in Group-A Junior Grade Education Officer and equivalent grade under Rule-32 of 1958

ಶಾಲಾ ಶಿಕ್ಷಣ ಇಲಾಖೆಯ ಗ್ರೂಪ್‌-B ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಕೆಳಕಂಡ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1958ರ ನಿಯಮ-32ರಡಿ ಗ್ರೂಪ್-ಎ ಕಿರಿಯ ಶ್ರೇಣಿ (ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದಲ್ಲಿ (ವೇತನ ಶ್ರೇಣಿ ರೂ.52650-97100) ಸ್ವತಂತ್ರ ಪ್ರಭಾರದಲ್ಲಿರಿಸಿ, ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಹುದ್ದೆ ಮತ್ತು ಸ್ಥಳಗಳಿಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.


Click Here To Download

logoblog

Thanks for reading High School HM Independent Charge Order

Previous
« Prev Post

No comments:

Post a Comment

If You Have any Doubts, let me Comment Here