KPTCL JE Provisional List 2022
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಉದ್ಯೋಗ ಪ್ರಕಟಣ ಸಂಖ್ಯೆ ಕವಿಪ್ರನಿನಿ/B16/21723/2021-22, ದಿನಾಂಕ 01-02-2022ಕ್ಕೆ ಅನುಗುಣವಾಗಿ ದಿನಾಂಕ 23.07.2022ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಜೇಷ್ಠತೆಯ ಆಧಾರದ ಮೇರೆಗೆ ಹಾಗೂ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಂತರ ಕಿರಿಯ ಇಂಜಿನಿಯರ್(ಸಿವಿಲ್) ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಕವಿಪ್ರನಿನಿ ಅಂತರ್ಜಾಲದಲ್ಲಿ ಈ ಮೂಲಕ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಮಂಜಸವಾದ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಪಟ್ಟ ಅರ್ಹ ಅಭ್ಯರ್ಥಿಗಳು ಸೂಕ್ತ ವಿವರ ಹಾಗೂ ದಾಖಲಾತಿಗಳೊಂದಿಗೆ ವಿಷಯ ಸೂಚಿಯಲ್ಲಿ ಕಿರಿಯ ಇಂಜಿನಿಯರ್(ಸಿವಿಲ್) ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಎಂದು ಕಡ್ಡಾಯವಾಗಿ ನಮೂದಿಸಿ ತಮ್ಮ ಹೆಸರು ಹಾಗೂ ಅರ್ಜಿ ಸಂಖ್ಯೆಯೊಂದಿಗೆ ಖುದ್ದಾಗಿ ನಿರ್ದೇಶಕರು ನಿಗಮ ಕಾರ್ಯಾಲಯ ಕವಿಪ್ರನಿನಿ ಕಾವೇರಿ ಭವನ ಬೆಂಗಳೂರು 560009 ಇವರಿಗೆ ಸಲ್ಲಿಸುವುದು.
ತಾತ್ಕಾಲಿಕ ಆಯ್ಕೆ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ
No comments:
Post a Comment
If You Have any Doubts, let me Comment Here