JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, December 7, 2023

KREIS Morarji Desai Schools Admission 2024

  Jnyanabhandar       Thursday, December 7, 2023
KREIS Morarji Desai Schools Admission 2024-25

Morarji Desai Schools Admission form/ Registration Form 2024 Application Dates information is available here. The Karnataka Residential Educational Institutions Society (KREIS) is going to fill the 6th Class admissions released Advertisement in January 2024. in the Official website https://cetonline.karnataka.gov.in/kreis2024/ the process of admissions, the organization is conducting the entrance test. For that, the KRESI organization is releasing the official notification on the official site. A massive number of students are mostly waiting for the KPSC KREIS 6th Class Admission Test Notification 2024.

The online Application procedure starts in the First week of December 2024 and the last date for Application submission is 31-12-2024. Here, we are giving complete details regarding the Entrance Test Applications. Hence, students who are willing to apply for the notification can refer to this page. Every year, the Karnataka Residential Educational Institutions Society (KREIS) provides free admission to the students who belong to the SC, ST, and OBC rural students.

Students who got selected in the entrance test can get admission to Morarji Desai Institutions. Hence, all the aspirants must know about the Morarji Desai Admission Test Notification 2024 to apply for it.  



5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು ಆರನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗೆ ಪ್ರವೇಶ ಪಡೆಯಲು ಇಂದಿನಿಂದ 7-12 2023ರ ಬೆಳಿಗ್ಗೆ 11 ರಿಂದ 31-12-2023 ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶಕ್ಕೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 18-02-2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ.

ವರ್ಗವಾರು ವಾರ್ಷಿಕ ಆದಾಯ

ಪ.ಜಾತಿ/ ಪ.ವರ್ಗ: 2,50,000/-

ಹಿ.ವರ್ಗ ಪ್ರವರ್ಗ 1: 2,50,000/-

ಹಿ.ವರ್ಗ 2A, 2B, 3A ಮತ್ತು 3B: 1,00,000/-

ಅರ್ಜಿ ಸಲ್ಲಿಸುವ ವಿಧಾನ ಮತ್ತು ಮಾಹಿತಿ ಪುಸ್ತಕವನ್ನು www.kea.karnataka.gov.in ಮತ್ತು kreis.karnataka.gov.in ಅಲ್ಲಿ ಪ್ರಕಟಿಸಲಾಗಿದೆ. ಪ್ರವೇಶ ಪತ್ರಗಳನ್ನು ದಿನಾಂಕ 01-02-2024 ರಿಂದ ಈ ಮೇಲ್ಕಂಡ ವೆಬ್ಸೈಟ್ ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ದಾಖಲೆಗಳು

ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ ಎಸ್ಎಟಿಎಸ್ ಸಂಖ್ಯೆ ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆಗಳ ಮುಖ್ಯಸ್ಥರನ್ನು ಸಂಪರ್ಕಿಸಬೇಕು.

ಪ್ರವೇಶ ಪರೀಕ್ಷೆ ದಿನಾಂಕ 18-02-2024 ಭಾನುವಾರ
ಬೆಳಿಗ್ಗೆ 11 ರಿಂದ ಮದ್ಯಾಹ್ನ 1ರವರೆಗೆ.

ಈ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರಕ ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆಯ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ ಕ್ರೈಸ್ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದ್ದು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್ ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.


logoblog

Thanks for reading KREIS Morarji Desai Schools Admission 2024

Previous
« Prev Post

No comments:

Post a Comment

If You Have any Doubts, let me Comment Here