MESCOM Junior Powerman Wating List
Mangalore Electricity Supply Company Limited (MESCOM) ನಲ್ಲಿನ ಕಿರಿಯ ಪವರ್ ಮ್ಯಾನ್ ( Junior Powerman ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯಲ್ಲಿನ ಕೆಲವು ಅಭ್ಯರ್ಥಿಗಳನ್ನು ವಿವಿಧ ಕಾರಣಗಳಿಂದ ಅಭ್ಯರ್ಥಿತನವನ್ನು ರದ್ದುಗೊಳಿಸಿರುವ ಹಾಗೂ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಇರುವ ರಿಕ್ತ ಸ್ಥಾನಗಳಿಗೆ ಇದೀಗ ಕಾಯ್ದಿರಿಸಿದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here