ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ A ಮತ್ತು ಗ್ರೂಪ್ B ಹುದ್ದೆಗಳೆಷ್ಟು.
ಖಾಲಿ ಇರುವ ಹುದ್ದೆಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮಾಹಿತಿ ಕೋರಿ ವಿವಿಧ ಇಲಾಖೆಗಳಿಗೆ ಪತ್ರ ಕಳುಹಿಸಲಾಗಿದೆ ಅದಕ್ಕೆ ಇಲಾಖೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿರುವುದು ಹಾಗೂ ಖಾಲಿಯಿರುವ ಹುದ್ದೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿಲ್ಲದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ.
ಬಂದಿದ್ದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಲಿದೆ.
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮಾಹಿತಿ.
No comments:
Post a Comment
If You Have any Doubts, let me Comment Here