MINISTER Answer About PDO Recruitment
ಬೆಳಗಾವಿ ಅಧಿವೇಶನದಲ್ಲಿ ಶ್ರೀ ಬಾಲಕೃಷ್ಣ ಸಿ.ಎನ್ ಅವರು ರಾಜ್ಯದಲ್ಲಿರುವ PDO ಹುದ್ದೆಗಳ ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಿಂದ ಮಾಹಿತಿ.
ರಾಜ್ಯದಲ್ಲಿ ಮಂಜೂರಾಗಿರುವ ಒಟ್ಟು ಪಿಡಿಒ ಹುದ್ದೆಗಳ ಸಂಖ್ಯೆ ಎಷ್ಟು? ಖಾಲಿ ಹುದ್ದೆಗಳ ಸಂಖ್ಯೆ ಎಷ್ಟು?
PDO ಹುದ್ದೆಗಳು ಖಾಲಿ ಇರುವುದರಿಂದ ಪಂಚಾಯತಿಗಳಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಬಂದಿದ್ದಲ್ಲಿ ತೆಗೆದುಕೊಂಡಿರುವ ಕ್ರಮಗಳೇನು?
ಖಾಲಿ ಇರುವ ಪಿಡಿಓ ಹುದ್ದೆಗಳನ್ನು ಭರ್ತಿ ಮಾಡಲು ಕಾಲಮಿತಿಯನ್ನೇದಾರು ನಿಗದಿಪಡಿಸಲಾಗಿದೆ ಎಂಬ ಪ್ರಶ್ನೆಗೆ ಮಾನ್ಯ ಸಚಿವರಿಂದ ಮಾಹಿತಿ.
No comments:
Post a Comment
If You Have any Doubts, let me Comment Here