MINISTER Answer Regarding College Education Department Vacancies
ಬೆಳಗಾವಿ ಅಧಿವೇಶನದಲ್ಲಿ ಮಾನ್ಯ ಶ್ರೀ ಸೂರಜ್ ರೇವಣ್ಣ ಅವರು ಕಾಲೇಜು ಶಿಕ್ಷಣ ಇಲಾಖೆಯ ಕಾಲೇಜುಗಳ ಭರ್ತಿಯಾದ , ಕಾರ್ಯನಿರತ ಮತ್ತು ಮಂಜೂರಾದ ಹುದ್ದೆಗಳ ಮಾಹಿತಿ ಹಾಗೂ ನೇಮಕಾತಿ ವಿಧಾನಗಳ ಬಗ್ಗೆ ಕೇಳಿದ ಪ್ರಶ್ನೆಗೆ ಮಾನ್ಯ ಉನ್ನತ ಶಿಕ್ಷಣ ಸಚಿವರು ನೀಡಿದ ಅಧಿಕೃತ ಮಾಹಿತಿ.
ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳ ಸಂಖ್ಯೆ ಎಷ್ಟು?
ಉನ್ನತ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಒಟ್ಟು ನೌಕರರ/ಸಿಬ್ಬಂದಿಗಳ ಸಂಖ್ಯೆ ಎಷ್ಟು? ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿಪಡಿಸಿರುವ ವಿದ್ಯಾರ್ಹತೆ ಏನು ಹಾಗೂ ಸಂಬಂಧಪಟ್ಟ ವೃಂದ ಮತ್ತು ನೇಮಕಾತಿ ನಿಯಮಗಳೇನು?
ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳುವುದೇ?
ಈ ಮೇಲಿನ ಎಲ್ಲ ಪ್ರಶ್ನೆಗಳ ಅಧಿಕೃತ ಮಾಹಿತಿಗಾಗಿ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here