MINISTER Answer Regarding District Wise PDO Vacancies
ದಿನಾಂಕ 08-12-2023ರಂದು ಬೆಳಗಾವಿ ಅಧಿವೇಶನದಲ್ಲಿ ಮಾನ್ಯ ಶ್ರೀ ಸುನೀಲ್ ಗೌಡ ಪಾಟೀಲ್ ಅವರು PDO ಹುದ್ದೆಗಳ ನೇಮಕಾತಿ ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಿಂದ ಅಧಿಕೃತ ಮಾಹಿತಿ.
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಖಾಲಿ ಹುದ್ದೆಗಳ ಸಂಖ್ಯೆ ಎಷ್ಟು?
ಯಾವ ಕಾಲಮಿತಿಗೆ ಒಳಪಟ್ಟು ಪಿಡಿಒ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು?
PDO ಗಳ ಪರಿಷ್ಕೃತ ಜೇಷ್ಟತಾ ಪಟ್ಟಿಯನ್ನು ತಯಾರಿಸಲಾಗಿದೆಯೇ ತಯಾರಿಸಿದಲ್ಲಿ ಜೇಷ್ಠತಾ ಪಟ್ಟಿಯನ್ನು ಒದಗಿಸುವುದು.
ಮಂಜೂರಾದ ಸಹಾಯಕ ನಿರ್ದೇಶಕರ ಹುದ್ದೆಗಳ ಸಂಖ್ಯೆ ಎಷ್ಟು ಮತ್ತು ಪ್ರಸ್ತುತ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು ಮಾಹಿತಿ.
PDO ಹುದ್ದೆಗಳ ನೇಮಕಾತಿಗೆ ಅತೀ ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ, ನಿರೀಕ್ಷಿಸಿ.
⚫ PDO, ಪಂಚಾಯತಿ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 & SDAA ಸೇರಿದಂತೆ ಒಟ್ಟು 733 ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ KPSC ಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಯಾವುದೇ ಕ್ಷಣದಲ್ಲಾದರೂ ಅಧಿಸೂಚನೆ ಹೊರಬೀಳಬಹುದು.
No comments:
Post a Comment
If You Have any Doubts, let me Comment Here