District wise information of sanctioned, vacant and vacant posts in government high schools of the state.
ಬೆಳಗಾವಿ ಅಧಿವೇಶನದಲ್ಲಿ ಮಾನ್ಯ ಶ್ರೀ.ಎಸ್.ಎಲ್. ಭೋಜೆಗೌಡ ಅವರು ರಾಜ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಉಪನ್ಯಾಸಕರ ಖಾಲಿಯಿರುವ, ಮಂಜೂರಾದ ಮತ್ತು ಭರ್ತಿಯಾದ ಹುದ್ದೆಗಳ ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ನೀಡಿರುವ ಉತ್ತರ.
ರಾಜ್ಯದ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗಳ ಸಂಖ್ಯೆ ಎಷ್ಟು (ತಾಲೂಕುವಾರು ಪೂರ್ಣ ಮಾಹಿತಿ ನೀಡುವದು.)
ರಾಜ್ಯದಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ ಈ ಹುದ್ದೆಗಳನ್ನು ಸರ್ಕಾರ ಯಾವ ದಿನಾಂಕದಂದು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳುವುದು?
ಈ ಮೇಲಿನ ಪ್ರಶ್ನೆಗಳಿಗೆ ಮಾನ್ಯ ಶಿಕ್ಷಣ ಸಚಿವರು ನೀಡಿದ ಅಧಿಕೃತ ಮಾಹಿತಿ.
No comments:
Post a Comment
If You Have any Doubts, let me Comment Here