MINISTER Answer Regarding State Various Department KAS VACANCIES DETAILS
ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್ ಗೆಜೆಟೆಡ್ ಪ್ರೋಬೆಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳೆಷ್ಟು? (ವಿವರ ನೀಡುವುದು)
ಹುದ್ದೆಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮಾಹಿತಿ ಕೋರಿ ವಿವಿಧ ಇಲಾಖೆಗಳಿಗೆ ಪತ್ರ ಕಳುಹಿಸಲಾಗಿದೆ. ಅದಕ್ಕೆ ಇಲಾಖೆಯವರು ಕೇವಲ ಮುಂಬಡ್ತಿ ಮೂಲಕ ಗ್ರೂಪ್ A ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿರುವುದು ಹಾಗೂ ಖಾಲಿ ಹುದ್ದೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿಲ್ಲದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?
No comments:
Post a Comment
If You Have any Doubts, let me Comment Here