Option Entry for admission to B.Ed Course-2023
2023-24ನೇ ಸಾಲಿನ ಬಿ.ಇಡಿ ಕೋರ್ಸಿಗೆ ದಾಖಲಾತಿಗಾಗಿ ಕಾಲೇಜುಗಳ Option Entry ಬದಲಾವಣೆಗೆ ಅವಕಾಶ 2023-24ನೇ ಸಾಲಿನ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ಸರ್ಕಾರಿ ಕೊಟಾದ ಸೀಟುಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿನಾಂಕ:14/12/2023 ರಂದು ಪ್ರಕಟಿಸಲಾದ ರೋಸ್ಟರ್ ಮತ್ತು ಮೆರಿಟ್ ಅನ್ವಯ 1:2 ಪಟ್ಟಿಯಲ್ಲಿನ ಅಭ್ಯರ್ಥಿಗಳ ಮೂಲದಾಖಲೆಗಳ ಪರಿಶೀಲನಾ ಪ್ರಕ್ರಿಯೆಯನ್ನು ನೋಡಲ್ ಕೇಂದ್ರಗಳಲ್ಲಿ ನಡೆಸಲಾಗಿರುತ್ತದೆ.
ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳ ಆಧ್ಯತೆಯ ಬದಲಾವಣೆಗೆ (Option Entry) ದಿನಾಂಕ:22/12/2023 ರಿಂದ 24/12/2023ರ ಸಂಜೆ 6.00 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಯಲ್ಲಿ ಲಾಗಿನ್ ಆಗುವುದರ ಮೂಲಕ ಕಾಲೇಜುಗಳ ಆದ್ಯತೆಯನ್ನು ಬದಲಾಯಿಸಿಕೊಳ್ಳಬಹುದಾಗಿದೆ. ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ www.schooleducation.karnataka.gov.in ಅನ್ನು ಸಂಪರ್ಕಿಸುವುದು ಅಂತ ತಿಳಿಸಿದೆ.
Click Here To Download College List College List
No comments:
Post a Comment
If You Have any Doubts, let me Comment Here