RDPR Department Recruitment Updates
ದಿನಾಂಕ 15-12-2023 ರಂದು ಶ್ರೀ ಎಸ್ ಎಲ್ ಭೋಜೇಗೌಡ ಇವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಎಲ್ಲ ವೃಂದದ ಅಧಿಕಾರಗಳ ಹುದ್ದೆಗಳೆಷ್ಟು? ಎಂದು ಕೇಳಿದ ಪ್ರಶ್ನೆಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಿಂದ ಅಧಿಕೃತ ಮಾಹಿತಿ.
ಸದರಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ವೃಂದದ ಅಧಿಕಾರಿಗಳನ್ನು ಕೂಡಲೇ ಭರ್ತಿ ಮಾಡಲು ತೆಗೆದುಕೊಂಡ ಕ್ರಮಗಳೇನು?
ಹೆಚ್ಚಿನ ಮಾಹಿತಿಗಾಗಿ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here